ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಇಚಿಲಂಪಾಡಿ ಗ್ರಾಮದ ಕೊರಮೇರು ರಂಜನ್ ಗೌಡ ಆಯ್ಕೆ

Share this

ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿಶ್ವಭಾರತಿ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಬಾಲಕರ ತಂಡವು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದೆ .ಇಚಿಲಂಪಾಡಿ ಗ್ರಾಮದ ರಂಜನ್ ಗೌಡ ಕೊರಮೇರು ಕೂಡ ಭಾಗವಹಿಸಿದ್ದಾರೆ. ಇವರು ಶ್ರೀಮತಿ –  ರುಕ್ಮಯ ಗೌಡ ಕೊರಮೇರು ದಂಪತಿಯ ಪುತ್ರ.

See also  ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ➡️ ಅಚ್ಚಿತ್ತಿಮಾರು ಗದ್ದೆಕೋರಿ

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you