ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕಿನ ಇಚ್ಲಂಪಾಡಿಯ ನಿಕ್ಷಿತ್ ಡಿ. ಕೆ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ ಎನ್. ಕೆ ಗಣಪಯ್ಯ ರೋಟರಿ ಶ್ರವಣ ದೋಷವುಳ್ಳ ಮಕ್ಕಳ ಶಾಲೆ ಸಕಲೇಶಪುರದಲ್ಲಿ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಯಾಗಿರುವ ನಿಕ್ಷಿತ್ ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಧನಂಜಯ ಗೌಡ ಹಾಗೂ ರೂಪ ದಂಪತಿಯ ಪುತ್ರ.