ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 13 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Share this

ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿರುವ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 13 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಇದೇ ಬರುವ ತಾರೀಕು 25-08-2023 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9.00 ರಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಚ್ಲಂಪಾಡಿ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇವುಗಳ ಸಹಭಾಗಿತ್ವದಲ್ಲಿ  ನಡೆಯಲಿರುವುದೆಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

See also  ಸೇವೆ ಸಂಪಾದನೆ ದಾರಿಗಳು

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you