ಬಾಗಲಕೋಟೆಯಲ್ಲಿ ನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಇಚ್ಲಂಪಾಡಿ ಗ್ರಾಮದ ನಿಕ್ಷಿತ್ ಡಿ.ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Share this

ಇಚ್ಲಂಪಾಡಿ:ದಿನಾಂಕ 27.9.2024 ರಿಂದ 29.9.2024 ರವರೆಗೆ ಬಾಗಲಕೋಟೆಯಲ್ಲಿ ನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನಿಕ್ಷಿತ್ ಡಿ.ಕೆ. 400 ಮೀಟರ್ ಓಟ, 200 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜೆ.ಎಸ್.ಎಸ್ ಪಾಲಿಟೆಕ್ನಿಕ್ ಸ್ಕೂಲ್, ಮೈಸೂರು ಇದರ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ನಿಕ್ಷಿತ್ ಡಿ.ಕೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಧನಂಜಯ ಗೌಡ ಹಾಗೂ ರೂಪಾ ದಂಪತಿಗಳ ಪುತ್ರ.

See also  ಶ್ರದಾಂಜಲಿ - Condolence

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you