ಕಡಬ : ಇಚ್ಲಂಪಾಡಿಯಲ್ಲಿ ದಶಮಾನೋತ್ಸವ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Share this

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ಇಚ್ಲಂಪಾಡಿ ಇದರ ನೇತೃತ್ವದಲ್ಲಿ  ದಶಮಾನೋತ್ಸವ ವರ್ಷದ ಸಾರ್ವಜನಿಕ ಗಣೇಶೋತ್ಸವ ತಾರೀಕು 30 .08 .2022 ನೇ ಮಂಗಳವಾರ ಮತ್ತು 31 .08 .2022 ಬುಧವಾರದಂದು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಲಿರುವುದು.

See also  ಇಚ್ಲಂಪಾಡಿ :ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 91% ಅಂಕ ಪಡೆದ ಮಾನಸ ಮಧು

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you