ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಚ್ಲಂಪಾಡಿ ಬೀಡು ನವರಾತ್ರಿ ಉತ್ಸವ

Share this

ಇಚಿಲಂಪಾಡಿ ಗ್ರಾಮದ “ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಚ್ಲಂಪಾಡಿ ಬೀಡು ” ವಿನಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಉತ್ಸವವು ಸ್ವಸ್ತಿ ಶ್ರೀ ಶುಭಕೃತ್ ನಾಮ ಸಂವತ್ಸರದ ಕನ್ಯಾಮಾಸ 09 ಸಲುವ ,ತಾ. 26 -09 -2022 ನೇ ಸೋಮವಾರದಂದು ಬೆಳಿಗ್ಗೆ ಗಂಟೆ 8.00 ರಿಂದ ದೇವತಾ ಪ್ರಾರ್ಥನೆ ,ಗಣಹೋಮ ,ಘಟ ಸ್ಥಾಪನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ದಿನಾಂಕ 04 -10 -2022 ನೇ ಮಂಗಳವಾರದ ತನಕ  ವಿಜೃಂಭಣೆಯಿಂದ ನಡೆಯಲಿರುವುದು. 

See also  ಇಚ್ಲಂಪಾಡಿ: ನೇರ್ಲ ಸಂಕೀರ್ಣದ ಬಳಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಜನ್ಮ ದಿನದ ಪ್ರಯುಕ್ತ ಅಪ್ಪು ಮೆಲೋಡಿಸ್ ಅರ್ಪಿಸುವ ರಸಮಂಜರಿ , ಡ್ಯಾನ್ಸ್ ಇನ್ಸಿಟ್ಯೂಟ್ ಅವಾರ್ಡ್ ಪುರಸ್ಕೃತ ಜೇಸಿ ಕುಶಾಲಪ್ಪ ಸಾರಥ್ಯದ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿ ಇವರಿಂದ ನಾಟ್ಯ ವೈಭವ

Leave a Reply

Your email address will not be published. Required fields are marked *

error: Content is protected !!! Kindly share this post Thank you