ಇಚ್ಲಂಪಾಡಿ: ನಿಕ್ಷಿತ್ ಡಿ. ಕೆ ರಾಷ್ಟ್ರಮಟ್ಟದ ಕ್ರೀಡಾಕೂಟದ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ

Share this

ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕಿನ ಇಚ್ಲಂಪಾಡಿಯ ನಿಕ್ಷಿತ್ ಡಿ. ಕೆ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ
ಎನ್. ಕೆ ಗಣಪಯ್ಯ ರೋಟರಿ ಶ್ರವಣ ದೋಷವುಳ್ಳ ಮಕ್ಕಳ ಶಾಲೆ ಸಕಲೇಶಪುರದಲ್ಲಿ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಯಾಗಿರುವ ನಿಕ್ಷಿತ್ ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಧನಂಜಯ ಗೌಡ ಹಾಗೂ ರೂಪ ದಂಪತಿಯ ಪುತ್ರ.

See also  Ichilampady Bulletin - ಇಚಿಲಂಪಾಡಿ ಬುಲೆಟಿನ್

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you