ಕಡಬ : ಇಚ್ಲಂಪಾಡಿಯಲ್ಲಿ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Share this

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ಇಚ್ಲಂಪಾಡಿ ಇದರ ನೇತೃತ್ವದಲ್ಲಿ  ಹನ್ನೊಂದನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ತಾರೀಕು 18 .09.2023 ನೇ ಸೋಮವಾರ ಮತ್ತು 19 .09 .2023 ನೇ ಮಂಗಳವಾರದಂದು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿರುವುದೆಂದು ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

See also  ಕಡಬ : ಇಚ್ಲಂಪಾಡಿಯಲ್ಲಿ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Leave a Reply

Your email address will not be published. Required fields are marked *

How can I help you?
error: Content is protected !!! Kindly share this post Thank you