ಇಚ್ಲಂಪಾಡಿ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ ಅಚ್ಚಿತ್ತಿಮಾರು ಗದ್ದೆಕೋರಿ

Share this

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ಬೀಡಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿರುವ “ಅಚ್ಚಿತ್ತಿಮಾರು ಗದ್ದೆಕೋರಿ” ಇದೇ ಬರುವ 28 -11 -2023 ನೇ ಮಂಗಳವಾರ ಮತ್ತು 29-11-2023 ನೇ ಬುಧವಾರದಂದು ಬೀಡಿನ ಉದ್ಯಪ್ಪ ಅರಸರಾದ ಶುಭಾಕರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯಲಿರುವುದೆಂದು ಆಡಳಿತ ಸಮಿತಿ ತಿಳಿಸಿದೆ.

See also  ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 12 ನೇ ವರ್ಷದ ಸಾಮೂಹಿಕ 🪔 ಶ್ರೀ ವರಮಹಾಲಕ್ಷ್ಮಿ ಪೂಜೆ

Leave a Reply

Your email address will not be published. Required fields are marked *

error: Content is protected !!! Kindly share this post Thank you